Breaking News

ರಾಜ್ಯದಲ್ಲಿ 18 ಜನರಲ್ಲಿ ಸೋಂಕು ಪತ್ತೆ : ಮಾರ್ಗ ಸೂಚಿ ಜಾರಿ

ಬೆಂಗಳೂರು: ಕೋವಿಡ್‌ ಸೋಂಕಿನಿಂದ ಮುಕ್ತವಾಗಿ ಸಹಜ ಸ್ಥಿತಿಗೆ ಮರುಳುತ್ತಿರುವ ಹೊತ್ತಿನಲ್ಲಿ ಮತ್ತೆ ಕೊರೊನಾ ಗುಮ್ಮ ವಾಪಸ್‌ ಆಗುತ್ತಿದೆ. ಚೀನಾ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈಗ ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಟೆನ್ಷನ್‌ ಶುರುವಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್‌ ಸಂಬಂಧ ಮಹತ್ವದ ಸಭೆ ನಡೆಯಲಿದೆ. ಸಭೆ ಬಳಿಕ ಮತ್ತೆ ಫೇಸ್‌ ಮಾಸ್ಕ್ ಕಡ್ಡಾಯ ಮಾಡುವ ಸಾಧ್ಯತೆ ಇದೆ. ಕೊರೊನಾ ಸಂಬಂಧ ಈಗಾಗಲೇ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.ಡಿಸೆಂಬರ್‌ 21ರ ಬುಧವಾರದಂದು ರಾಜ್ಯದಲ್ಲಿ 3,622 ಜನರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು ಇದರಲ್ಲಿ 18 ಜನರಲ್ಲಿ ಸೋಂಕು ಪತ್ತೆ ಆಗಿದೆ. ಪಾಸಿಟಿವಿಟಿ ದರ ಶೇ.1.44% ಇದ್ದು, ಸೋಂಕಿನಿಂದ 24 ಮಂದಿ ಗುಣಮುಖರಾಗಿದ್ದು, ಮೃತಪಟ್ಟ ಬಗ್ಗೆ ವರದಿ ಆಗಿಲ್ಲ. ಸದ್ಯ ರಾಜ್ಯದಲ್ಲಿ 1,263 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರು ಹೋಂ ಐಸೋಲೇಷನ್‌ನಲ್ಲಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *