Breaking News

ಕ್ಷುಲ್ಲಕ ಕಾರಣಕ್ಕೆ ಕುಡಕನಿಗೆ ಹಿಗ್ಗಾಮುಗ್ಗಾ ಥಳಿತ


ಹುಬ್ಬಳ್ಳಿ :ಕ್ಷುಲ್ಲಕ ಕಾರಣಕ್ಕೆ ಬಾರ ಮುಂದೆಯೇ ಕುಡಕನೊಬ್ಬನಿಗೆ ಬಾರ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯ- ಗದಗ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.

ಕ್ಷುಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಇದ್ದ ಕುಡುಕನಿಗೆ ಬಾರ್ ಸಿಬ್ಬಂದಿಗಳು ಮನಸ್ಸು ಇಚ್ಚೆ ಥಳಸಿದ್ದು ಈಗ ಸಾಮಾಜಿಕ ಜಾಲತಾನದಲ್ಲಿ ವಿಡಿಯೋ ವೈರಲ್ ಆಗಿದೆ. ಚಿಲರೆ ಕಾಸ್ ವಿಷಯಕ್ಕೆ ಸಿಬ್ಬಂದಿ ಹಾಗೂ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಮಾತಿಗೆ ಮಾತು ಬೆಳೆದು ಕುಡುಕನನ್ನು ಸಿಬ್ಬಂದಿ ರಸ್ತೆಗೆ ಎಳೆದು ತಂದು ಥಳಿಸಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *