Breaking News

ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಕೊರೋನಾ ದೃಢ


ಶಿವಮೊಗ್ಗ: ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಇವರನ್ನು RT-PCR ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ವೇಳೆ ಸೋಂಕಿರುವುದು ಪತ್ತೆಯಾಗಿದ್ದು, ಸದ್ಯ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಆದರೆ ಇದು ಕೊರೋನಾದ ಹೊಸ ರೂಪಾಂತರಿ ತಳಿ ಅಥವಾ BE.7 ಸೋಂಕೇ, ಅಲ್ಲವೇ ಎಂಬುದು ತಿಳಿದುಬಂದಿಲ್ಲ.

Share News

About BigTv News

ಆರ್.ಅಶೋಕ್

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *