Breaking News

ದರ್ಶನಿಗೆ ಚಪ್ಪಲಿ ಎಸೆತ : 3 ಜನ ಬಂಧನವಿ


ವಿಜಯನಗರ: ಡಿಸೆಂಬರ್‌ 18ರಂದು ಕ್ರಾಂತಿ ಚಲನಚಿತ್ರ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದ ಖ್ಯಾತ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ ಅವರ ಮೇಲೆ ಚಪ್ಪಲಿ ಎಸೆದಿದ್ದ ಪ್ರಕರಣ ಸಂಬಂಧ ಮೂವರನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಪತ್ತೆ ಹಚ್ಚುವ ಕುರಿತು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈ ತಂಡದವರು ಭಾನುವಾರ ಪ್ರಕರಣ ಸಂಬಂಧ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *