ಮಂಡ್ಯ : ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಅಮಿತ್ ಶಾ ಅವರ ಸ್ವಾಗತಕ್ಕೆ ಭರ್ಜರಿ ಸಿದ್ದತೆ ಮಾಡಲಾಗುತ್ತಿದೆ. ಮಂಡ್ಯದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ.
ಅಮಿತ್ ಶಾ ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತದೆ. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ರಾಜ್ಯ ಬಿಜೆಪಿ ಪಕ್ಷದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸರ್ಕಾರಿ ಮಹಾವಿದ್ಯಾಲಯದ ಆವರಣಲ್ಲಿ ಬೃಹತ್ ವೇದಿಕೆ ಸಿದ್ದವಾಗುತ್ತಿದೆ. ಸಚಿವ ಕೆ ಗೋಪಾಲಯ್ಯ,ಹಾಗೂ ಕೆಸಿ.ನಾರಾಯಣಗೌಡ ಅವರು ವೇದಿಕೆ ಸಿದ್ದತೆ ಕಾರ್ಯ ವೀಕ್ಷಿಸಿದ್ಧಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

