Breaking News

ತೆಲುಗಿನ ಹಿರಿಯ ನಟ ವಲ್ಲಭನೇನಿ ಜನಾರ್ಧನ್ ನಿಧನ


ಹೈದರಬಾದ್:‌ ತೆಲುಗಿನ ಹಿರಿಯ ನಟ ಮತ್ತು ನಿರ್ದೇಶಕ ವಲ್ಲಭನೇನಿ ಜನಾರ್ಧನ್ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ.

1959ರಲ್ಲಿ ಏಲೂರು ಸಮೀಪದ ಪೋತುನೂರಿನಲ್ಲಿ ಜನಿಸಿದ ಜನಾರ್ದನ್ ಬಹಳ ಆಸೆಯಿಂದ ಚಿತ್ರರಂಗ ಪ್ರವೇಶಿಸಿದ್ದರು. ತಮ್ಮ 21ನೇ ವಯಸ್ಸಿನಲ್ಲಿ ‘ಅಮಾಯಕ ಚಕ್ರವರ್ತಿ’ ಸಿನಿಮಾ ನಿರ್ದೇಶಿಸಿದ್ದರು. ಚಿರಂಜೀವಿಯ ‘ಗ್ಯಾಂಗ್ ಲೀಡರ್’ ಸಿನಿಮಾದಲ್ಲಿ ಸುಮಲತಾ ತಂದೆಯ ಪಾತ್ರದಲ್ಲಿ ನಟಿಸಿದ್ದರು. ಹಲವು ಸಿನಿಮಾಗಳನ್ನೂ ನಿರ್ಮಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *