ಧಾರವಾಡ : ನೆನೆಗುದಿಗೆ ಬಿದ್ದಿರುವ ಯೋಜನೆಗೆ ಅನುಮೋದನೆ ನೀಡಿರುವುದು ಕೇಂದ್ರ ಸರಕಾರಕ್ಕೆ ಉತ್ತರ ಕರ್ನಾಟಕದ ಜನರ ಬಗೆಗಿನ ಕಾಳಜಿ ಬಿಂಬಿಸುತ್ತದೆ. ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿ, ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರಸಿಂಗ ಶೇಖಾವತ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಶಾಸಕ ಅಮೃತ ದೇಸಾಯಿ
ತಿಳಿಸಿದ್ದರು.
ಕಳಸಾ ಬಂಡೂರಿ ಯೋಜನೆಯ ಅನುಮೋದನೆಯ ವಿಸ್ತೃತ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ರಾಜ್ಯದ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ಅವರಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

