Breaking News

ಬಣವೆಗೆ ಬೆಂಕಿ : 5 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಮೇವು ನಾಶ

ಧಾರವಾಡ : ಸೊಯಾಬಿನ್ ಹಾಗೂ ಮೆಕ್ಕಜೋಳದ ಬಣವೆಗೆ ಬೆಂಕಿ ಬಿದ್ದಿ ಘಟನೆ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡಿದಿದೆ.

ಧರಮಣಗೌಡ ಬಸನಗೌಡ ಪಾಟೀಲ ಅವರ ರೈತನ ಹೊಲಕ್ಕೆ ಬೆಂಕಿ‌ ತಗಲಿದೆ. ಸುಮಾರು 5 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಮೇವು ಸುಟ್ಟು ಹೋಗಿದ್ದು, ಏಕಾಏಕಿ ಬಣವೆಗೆ ಬೆಂಕಿ ಬಿದ್ದ ಕಾರಣ ರೈತನಿಗೆ ದಿಕ್ಕು ತೋಚದಂತೆ ಆಗಿದೆ.ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ಮಾಡಲಾಯಿತು.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *