Breaking News

ಕೊಪ್ಪಿಕರ ರೋಡ್ ದಲ್ಲಿ ಸ್ಕೂಟಿ ಕಳ್ಳತನ, ಖತರ್ನಾಕ್ ಕಳ್ಳನ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆ

ಹುಬ್ಬಳ್ಳಿ: ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಬೈಕ್‌ನ್ನು, ಹಾಡಹಗಲೆ ಕಳ್ಳತನ ಮಾಡಿದ ಖತರ್ನಾಕ ಯುವಕನ ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹೌದು,,, ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೊಪ್ಪಿಕರ ರಸ್ತೆಯಲ್ಲಿ ಆಶಿಫ್ ಅಂಕಲಗಿ ಎನ್ನುವವರು ಸ್ಕೂಟಿಯನ್ನು ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ಕೆಲಸಕ್ಕೆಂದು ಹೋಗಿದ್ದರು. ಆದ್ರೆ ಖತರ್ನಾಕ ಕಳ್ಳನೊಬ್ಬ ಸ್ಕೂಟಿ ಹ್ಯಾಂಡಲ್ ಮುರಿದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಕಳ್ಳನ ಹೆಡೆಮುರಿ ಕಟ್ಟಲು ಪೊಲೀಸರು ಬಲೆ ಬಿಸಿದ್ದಾರೆ…

Share News

About BigTv News

Check Also

ಜಮೀನು ವಿವಾದ: ಯುವಕನ ಕೊಲೆ, ನಾಲೆಗೆ ಶವ ಎಸೆದ ಆರೋಪ

ಮಂಡ್ಯ: ಜಮೀನು ವಿವಾದ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ 30 ವರ್ಷದ ನವೀನ್ ಎಂಬ ಯುವಕನನ್ನು ಕೊಲೆ ಮಾಡಿ ಶವವನ್ನು …

Leave a Reply

Your email address will not be published. Required fields are marked *