Breaking News

ರಾಷ್ಟ್ರೀಯ ಯುವಜನೋತ್ಸವಕ್ಕೆ ಸಜ್ಜಾದ ಗಂಡು ಮೆಟ್ಟಿನ ನಾಡು ಹುಬ್ಬಳ್ಳಿ!

ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ವಾಣಿಜ್ಯನಗರಿ ಹುಬ್ಬಳ್ಳಿ ಸಜ್ಜಾಗುತ್ತಿದೆ. ನಗರದ ರೈಲ್ವೆ ಮೈದಾನದಲ್ಲಿ ಬೃಹತ್ ವೇದಿಕೆ ತಯಾರಾಗಿದ್ದು, ಪೆಂಡಲ್ ಹಾಕಿ ತಯಾರಿ ಮಾಡಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಕ್ರಿಮಿಕೀಟಗಳ ನಾಶ ಮಾಡಲು, ಮೈದಾನದ ಸುತ್ತ ಮತ್ತು ವೇದಿಕೆಯ ಸುತ್ತಲೂ ಫಾಗಿಂಗ್ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಜಮೀನು ವಿವಾದ: ಯುವಕನ ಕೊಲೆ, ನಾಲೆಗೆ ಶವ ಎಸೆದ ಆರೋಪ

ಮಂಡ್ಯ: ಜಮೀನು ವಿವಾದ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ 30 ವರ್ಷದ ನವೀನ್ ಎಂಬ ಯುವಕನನ್ನು ಕೊಲೆ ಮಾಡಿ ಶವವನ್ನು …

Leave a Reply

Your email address will not be published. Required fields are marked *