Breaking News

ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ : ಸಚಿವ ಜೋಶಿ

ಹುಬ್ಬಳ್ಳಿ : 11, ಫೆಬ್ರವರಿ 4, 2023ರಿಂದ ಪುಣೆಗೆ ಹುಬ್ಬಳ್ಳಿಯಿಂದ ನೇರ ವಿಮಾನ ಸೇವೆ ಆರಂಭವಾಗಲಿದೆ. ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ಇಂದು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಈ ಸೇವೆ ಆರಂಭಿಸುವ ಕುರಿತು ಚರ್ಚಿಸಿದ್ದರ ಫಲವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ.

ವಾರಕ್ಕೆ ಎರಡು ಬಾರಿ ಈ ಸೇವೆ ಲಭ್ಯವಿರಲಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಈ ಕೆಳಗಿನಂತೆ ವಿಮಾನ ಹಾರಾಟ ನಡೆಸಲಿವೆ.

6E 7727 HBX PNQ 18:30 19:40 (Sat, Sun)

6E 7716 PNQ HBX 20:00 21:10(Sat, Sun)

ಈ ಸಂದರ್ಭದಲ್ಲಿ ಸಚಿವ ಜೋಶಿಯವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ Jyotiraditya M Scindia ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಸೇವೆಯಿಂದ ಹುಬ್ಬಳ್ಳಿ – ಧಾರವಾಡದಿಂದ ಪುಣೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಜೋಶಿಯವರು ತಿಳಿಸಿದ್ದಾರೆ.

Share News

About BigTv News

Check Also

Featured Video Play Icon

ಯುವತಿ ಕೊಲೆಗೆ ಪ್ರೇಮ ಪ್ರಕರಣವೇ ಕಾರಣ: ಕಮೀಷನರ್ ರೇಣುಕಾ ಸುಕುಮಾರ್..!

ಹುಬ್ಬಳ್ಳಿ: ಬಿವ್ಹಿಬಿ ‌ಕಾಲೇಜು ಕ್ಯಾಂಪಸ್ ನಲ್ಲಿ ಯುವತಿ ಕೊಲೆ ಪ್ರಕರಣದ ಕಾರಣವನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ‌ಸುಕುಮಾರ ಬಿಚ್ಚಿಟ್ಟಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page