Breaking News

ಮೋದಿ ಮೇಲಿನ ಅಭಿಮಾನದಿಂದ ಯುವಕ ಹಾರ ಹಾಕಲು ಬಂದಿದ್ದ ಕೇಂದ್ರ ಸಚಿವ ಜೋಶಿ

ಧಾರವಾಡ : ನಿನ್ನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ರೋಡ್ ಶೋ ವೇಳೆ ಯುವಕ ಹಾರ ಹಾಕಲು ಯತ್ನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿಗಳಿಗೆ ದೊಡ್ಡ ಪ್ರಮಾಣದ ಭದ್ರತೆ ಇರುತ್ತದೆ. ನಮ್ಮ ಮಾಹಿತಿ ಪ್ರಕಾರ ಆ ಯುವಕ ಅಭಿಮಾನದಿಂದ, ಪ್ರೀತಿಯಿಂದ ಮಾಲೆ ಹಾಕಲು ಬಂದಿದ್ದ. ಅದರಿಂದ ಏನೂ ದೊಡ್ಡ ಸಮಸ್ಯೆ ಆಗುವುದಿಲ್ಲ ಎಂದಿದ್ದಾರೆ.

Share News

About BigTv News

Check Also

ಜೇವರ್ಗಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಹಲವರಿಗೆ ಗಂಭೀರ ಗಾಯ

ಕಲಬುರಗಿ: ಜಿಲ್ಲೆಯ ಗಂವ್ಹಾರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಬಣಗಳ ನಡುವೆ ನಡೆದ ಗಲಾಟೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. …

Leave a Reply

Your email address will not be published. Required fields are marked *