Breaking News

ಯುವಜನೋತ್ಸವ ” ಕೊನೆ ದಿನ  ಕುಣಿದು ಕುಪ್ಪಳಿಸಿದ ಜಿಲ್ಲಾಧಿಕಾರಿ

 ಧಾರವಾಡ: ಹುಬ್ಬಳ್ಳಿ , ಧಾರವಾಡದಲ್ಲಿ ಐದು ದಿನಗಳ ಕಾಲ ನಡೆದ ರಾಷ್ಟ್ರೀಯ ಯುವಜನೋತ್ಸವದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕುಣಿದು ಕುಪ್ಪಳಿಸಿದರು.  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ , ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಸುರೇಶ ಇಟ್ನಾಳ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ , ಹುಡಾ ಆಯುಕ್ತ ಸಂತೋಷ ಬಿರಾದಾರ ಸೇರಿದಂತೆ ಅನೇಕರು ಸಾಥ್ ನೀಡಿದರು. ನಿನ್ನೆ ತಡರಾತ್ರಿ ಧಾರವಾಡದ ಕೆಸಿಡಿ ಮೈದಾನದಲ್ಲಿ ನಡೆದ ಯುವಜನೋತ್ಸವದ ಕೊನೆಯ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೊಂಡಿದ್ದಕ್ಕೆ ಕಲಾವಿದರು ಹಾಡಿದ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

Share News

About BigTv News

Check Also

Featured Video Play Icon

ಯುವತಿ ಕೊಲೆಗೆ ಪ್ರೇಮ ಪ್ರಕರಣವೇ ಕಾರಣ: ಕಮೀಷನರ್ ರೇಣುಕಾ ಸುಕುಮಾರ್..!

ಹುಬ್ಬಳ್ಳಿ: ಬಿವ್ಹಿಬಿ ‌ಕಾಲೇಜು ಕ್ಯಾಂಪಸ್ ನಲ್ಲಿ ಯುವತಿ ಕೊಲೆ ಪ್ರಕರಣದ ಕಾರಣವನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ‌ಸುಕುಮಾರ ಬಿಚ್ಚಿಟ್ಟಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page