Breaking News

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದ ವಿದ್ಯಾರ್ಥಿಗಳ ಜೊತೆಗೆ ಕೇಂದ್ರ ಸಚಿವ

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವೀಕ್ಷಣೆ ಮಾಡಿದರು.

ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಪರೀಕ್ಷಾ ಪೇ ಚರ್ಚಾ ವೀಕ್ಷಣೆಗೆ ಅವಕಾಶ ಮಾಡಲಾಗಿದ್ದು,

ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವೀಕ್ಷಣೆ ಮಾಡಿದರು.

ಇನ್ನೂ ಸುಮಾರು ಐದು ಕಾಲೇಜ್ ನ ವಿದ್ಯಾರ್ಥಿಗಳು ಮೋದಿ ಅವರ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮ ವೀಕ್ಷಣೆ ಮಾಡಿದ್ದು, ಕೇಂದ್ರ ಸಚಿವ ಜೋಶಿ ಜೊತೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಾಥ್ ನೀಡದರು.

Share News

About BigTv News

Check Also

ಬಾಗಲೂರು ಶೂಟೌಟ್‌ ಕೇಸ್‌: ಪ್ರಮುಖ ಆರೋಪಿ ನವೀದ್‌ ಇಲಾಹಿ ಬೇಗ್‌ ಅರೆಸ್ಟ್‌

ಬೆಂಗಳೂರು: ಬಾಗಲೂರಿನಲ್ಲಿ ಕಾರಿನಲ್ಲೇ ಗುಜರಿ ವ್ಯಾಪಾರಿ ಇಮ್ರಾಜ್ ಪಾಷಾ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ …

Leave a Reply

Your email address will not be published. Required fields are marked *