ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ 63ನೇ ಜನ್ಮದಿನದ ನಿಮಿತ್ತವಾಗಿ ತಂದೆ ತಾಯಿ ಸಮಾಧಿಗೆ ಭೇಟಿ ನೀಡಿ ಗೌರವ ಸಮರ್ಪಣೆ ಮಾಡಿದರು.
ಅಮರಗೋಳದಲ್ಲಿನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮ ದಿನಕ್ಕೆ ತಂದೆ ತಾಯಿ ಆಶೀರ್ವಾದ ಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆ.ನಾವು ಅದನ್ನ ಒಪ್ಪಿಕೊಂಡಿದ್ದೇವೆ …
You cannot copy content of this page