Breaking News

ಮಧ್ಯಮ ವರ್ಗದವರಿಗೆ ಬಂಪರ್​ ಗಿಫ್ಟ್​, 7 ಲಕ್ಷದವರೆಗೆ ಆದಾಯ ತೆರಿಗೆ ಕಟ್ಟಬೇಕಿಲ್ಲ,

ನವದೆಹಲಿ: ಹಣಕಾಸು ಸಚಿವೆ   ನಿರ್ಮಲಾ ಸೀತಾರಾಮನ್ ಬುಧವಾರ ಸಂಸತ್ತಿನಲ್ಲಿ 2023-24ನೇ ಹಣಕಾಸು ವರ್ಷದ ಬಜೆಟ್ ಮಂಡನೆ ಆರಂಭ ಮಾಡಿದ್ದು. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಇದೀಗ ಬಜೆಟ್​ನಲ್ಲಿ ಮಧ್ಯಮ ವರ್ಗದವರಿಗೆ ಬಂಪರ್​ ಗಿಫ್ಟ್​ ನೀಡಲಾಗಿದ್ದು, 7 ಲಕ್ಷದವರೆಗೆ ಆದಾಯ ತೆರಿಗೆ ಕಟ್ಟಬೇಕಿಲ್ಲ ಎಂದು ಘೋಷಿಸಲಾಗಿದೆ. ಮಧ್ಯಮ ವರ್ಗಕ್ಕೆ ಬಂಪರ್​ ಬಜೆಟ್ ಘೋಷಣೆ ಮಾಡಲಾಗಿದ್ದು, ಹೊಸ ತೆರಿಗೆ ಸ್ಲಾಬ್​ ಘೋಷಿಸಿದ ನಿರ್ಮಲಾ
7 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಕೊಟ್ಟಿದ್ದಾರೆ. 3 ಲಕ್ಷದಿಂದ 6 ಲಕ್ಷದವರೆಗೆ ಶೇ.5ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ. 36 ಲಕ್ಷದವರೆಗಿನ ಆದಾಯದ ರಿಟರ್ನ್ಸ್ ಪಡೆಯಬಹುದು, 6 ರಿಂದ 9 ಲಕ್ಷ ರೂ.ವರೆಗೂ ಶೇ.10ರಷ್ಟು ತೆರಿಗೆ, 9 ಲಕ್ಷದಿಂದ 12 ಲಕ್ಷರೂ ವರೆಗೆ ಶೇ.12ರಷ್ಟು ತೆರಿಗೆ,  12 ರಿಂದ 15 ಲಕ್ಷರೂ ವರೆಗಿನ ಆದಾಯಕ್ಕೆ ಶೇ.20 ರಷ್ಟು ತೆರಿಗೆ, 15 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ.

Share News

About BigTv News

Check Also

ಜೇವರ್ಗಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಹಲವರಿಗೆ ಗಂಭೀರ ಗಾಯ

ಕಲಬುರಗಿ: ಜಿಲ್ಲೆಯ ಗಂವ್ಹಾರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಬಣಗಳ ನಡುವೆ ನಡೆದ ಗಲಾಟೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. …

Leave a Reply

Your email address will not be published. Required fields are marked *