Breaking News

ಕೆರೆಯ ಹೂಳೆತ್ತುವ ಕಾಮಗಾರಿಗೆ ಇಟ್ನಾಳ ಚಾಲನೆ

ನವಲಗುಂದ : ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗನೂರ ಗ್ರಾಮದ ಕುಡಿಯುವ ನೀರಿನ ಕೆರೆಯ ಹೂಳೆತ್ತುವ ಕಾಮಗಾರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನವಲಗುಂದ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು, ನರೇಗಾ ಅಧಿಕಾರಿಗಳು, ಗುಡಿಸಾಗರ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಸರ್ವ ಸಿಬ್ಬಂದಿ ವರ್ಗ, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನಾಗನೂರ ಗ್ರಾಮದ ಗುರು ಹಿರಿಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Share News

About BigTv News

Check Also

ಜಮೀನು ವಿವಾದ: ಯುವಕನ ಕೊಲೆ, ನಾಲೆಗೆ ಶವ ಎಸೆದ ಆರೋಪ

ಮಂಡ್ಯ: ಜಮೀನು ವಿವಾದ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ 30 ವರ್ಷದ ನವೀನ್ ಎಂಬ ಯುವಕನನ್ನು ಕೊಲೆ ಮಾಡಿ ಶವವನ್ನು …

Leave a Reply

Your email address will not be published. Required fields are marked *