Breaking News

ಕ್ರಿಮಿನಾಶಕ ಸಾಗಿಸುತ್ತಿದ್ದ ಲಾರಿ ಪಲ್ಟಿ- ಚಾಲಕ ಬಚಾವ್

ಧಾರವಾಡ: ಕೃಷಿಗೆ ಸಂಬಂಧಿಸಿದ ಕ್ರಿಮಿನಾಶಕಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನರೇಂದ್ರ ಬೈಪಾಸ್ ಬಳಿ ಟೋಲ್‌ಗೇಟ್ ಹತ್ತಿರ ಸಂಭವಿಸಿದೆ.

ಪುಣೆಯಿಂದ ತಮಿಳುನಾಡಿನ ಕಡೆಗೆ ಈ ಲಾರಿ ಹೊರಟಿತ್ತು. ಬೈಪಾಸ್‌ನಲ್ಲಿ ಸೇಲ್ ಟ್ಯಾಕ್ಸ್‌ನವರು ತಪಾಸಣೆಗೆಂದು ಲಾರಿ ಪಕ್ಕಕ್ಕೆ ತೆಗೆದುಕೊಳ್ಳಲು ಹೇಳಿದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Share News

About BigTv News

Check Also

ಜೇವರ್ಗಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಹಲವರಿಗೆ ಗಂಭೀರ ಗಾಯ

ಕಲಬುರಗಿ: ಜಿಲ್ಲೆಯ ಗಂವ್ಹಾರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಬಣಗಳ ನಡುವೆ ನಡೆದ ಗಲಾಟೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. …

Leave a Reply

Your email address will not be published. Required fields are marked *