Breaking News

ಹುಬ್ಬಳ್ಳಿ-ಪುಣೆ ವಿಮಾನಯಾನ ಆರಂಭ: ಜಲಫಿರಂಗಿ ಮೂಲಕ ಸ್ವಾಗತ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಿಂದ ಪುಣೆಗೆ ನೇರವಾಗಿ ಸಂಪರ್ಕಿಸುವ ವಿಮಾನಯಾನ ಇಂದಿನಿಂದ ಆರಂಭವಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಜಲಫಿರಂಗಿಯ ಮೂಲಕ ಸ್ವಾಗತ ನೀಡಲಾಯಿತು.

ಹೌದು.. ಮೊದಲ ದಿನವೇ ವಿಮಾನವು ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗುವ ಮೂಲಕ ಈ ಸೇವೆಯು ಜನರಿಗೆ

ಅನುಕೂಲಕರವಾಗಿದೆ ಎಂಬುದು ಖುಷಿಯ ಸಂಗತಿ. ಇದರಿಂದ ಹುಬ್ಬಳ್ಳಿ-ಧಾರವಾಡ ಅವಳಿನಗರ ಹಾಗೂ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ. ನಮ್ಮ ಪ್ರಸ್ತಾವನೆಗೆ ಸ್ಪಂದಿಸಿ ವಿಮಾನಯಾನ ಸೇವೆ ಆರಂಭಿಸಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ ಸಂಸ್ಥೆಗೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಧನ್ಯವಾದ ತಿಳಿಸಿದರು.

Share News

About BigTv News

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *