Breaking News

ಧಾರವಾಡ: ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು.

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಧಾರವಾಡದ ಗರಗ್ ಕ್ರಾಸ್ ಹತ್ತಿರ ಇರುವ ರಾಜಸ್ತಾನ್ ಡಾಬಾ ಬಳಿ ನಡೆದಿದೆ. ರಸ್ತೆ ದಾಟುವಾಗ ಈ ಘಟನೆ ನಡೆದಿದೆಯಂದು ತಿಳಿದುಬಂದಿದೆ.

ಮೃತಪಟ್ಟ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಸ್ಥಳಕ್ಕೆ ಗ್ರಾಮೀಣ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *