Breaking News

ಮಾರ್ಚ್4 ಹಾಗೂ 5 ರಂದು ಟೈಕಾನ್ ಸಮಾವೇಶ…

ಹುಬ್ಬಳ್ಳಿ: ಟೈ ವತಿಯಿಂದ ವಾರ್ಷಿಕ ವ್ಯವಹಾರ ಸಮ್ಮೇಳನವಾದ ಟೈಕಾನ್ ಹುಬ್ಬಳ್ಳಿ ಕಾರ್ಯಕ್ರಮವನ್ನು ಮಾರ್ಚ್ ೪ ಹಾಗೂ ೫ ರಂದು ಬೆ. ೧೦ ಗಂಟೆಯಿಂದ ಸಂಜೆ ೫.೩೦ ರವರೆಗೆ ನಗರದ ಡೆನಿಸನ್ಸ್ ಹೊಟೇಲ್ ನಲ್ಲಿ

ಆಯೋಜನೆ ಮಾಡಲಾಗಿದೆ ಎಂದು ಟೈ ಹುಬ್ಬಳ್ಳಿ ಅಧ್ಯಕ್ಷ ಶ್ರಾವಣಿ ಪವಾರ್ ಹೇಳಿದರು.ನಗರದಲ್ಲಿ ಗುರುವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. ೪ ರಂದು ಮಹಿಳಾ ನವೋದ್ಯಮಿಗಳ ಸಮಾವೇಶ ಕಾರ್ಯಕ್ರಮ ಹಾಗೂ ಮಾ. ೫ ರಂದು ಟೈಕಾನ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು. ಇನ್ನೂ ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನವೋದ್ಯೋಮಿಗಳಿಗೆ ಪ್ರಶಸ್ತಿಗಳನ್ನು ಇವನಿಂಗ್ ವಿತ್ ಲೆಜೆಂಡ್ಸ್ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಿಲ್ಪಾ ಶೆಟ್ಟಿ, ಪ್ರಶಾಂತ ಹೆಬಸೂರ, ಸಂತೋಷ ಉಪಸ್ಥಿತರಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *