Breaking News

ಸತ್ಯಾಗ್ರಹ ನಿರತರಿಗೆ ಸಾಥ್ ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಧಾರವಾಡ : ಧಾರವಾಡ ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ 16ನೇ ದಿನ ನಡೆಯುತ್ತಿರುವ ಸರದಿ ಉಪವಾಸ ಸತ್ಯಾಗ್ರಹಕ್ಕೆ ಮಂಗಳವಾರ ಮಾಜಿ ಸಿ ಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಸಾಥ್ ನೀಡಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 358 ನೀರು ಸರಬರಾಜು ನೌಕರರ ಮರು ಸೇರ್ಪಡೆ ಹಾಗೂ ಎಂಟು ತಿಂಗಳ ಸಂಬಳ ಬಿಡುಗಡೆಗೆ ಒತ್ತಾಯಿಸಿ ನಡೆಯುತ್ತಿರುವ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಸತ್ಯಾಗ್ರಹದಲ್ಲಿ ಪಾಲ್ಗೊಂಡರು.

Share News

About admin

Check Also

ಅವಳಿ ನಗರದಲ್ಲಿ ಗಾಂಜಾ ಪೆಡ್ಲರ್‌ಗಳ ಬೇಟೆ; 6 ಮಂದಿ ಅಂದರ್, 491 ಗ್ರಾಂ ಗಾಂಜಾ ಜಪ್ತಿ!

ಹುಬ್ಬಳ್ಳಿ–ಧಾರವಾಡದಲ್ಲಿ ಗಾಂಜಾ ಪೆಡ್ಲರ್‌ಗಳಿಗೆ ಖಾಕಿ ಸಿಂಹಸ್ವಪ್ನ; ಎರಡು ಕಡೆ ಏಕಕಾಲಕ್ಕೆ ಪೊಲೀಸ್ ಬೇಟೆ, 6 ಮಂದಿ ಅಂದರ್.. ಗಾಂಜಾ ದಂಧೆಗೆ …

Leave a Reply

Your email address will not be published. Required fields are marked *