ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹುಬ್ಬಳ್ಳಿ ಶಹರದ ವಾರ್ಡ್ ನಂ.33ರಲ್ಲಿ,’ಬೆಲ್ಲದ ಶಿಕ್ಷಣ ಟ್ರಸ್ಟ್ ಮತ್ತು ಕೃಷಿ ಅಭಿವೃದ್ಧಿ ಸಂಸ್ಥೆ ಅವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಸಲಹಾ ಶಿಬಿರವನ್ನು ಶಾಸಕ ಅರವಿಂದ್ ಬೆಲ್ಲದ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ, ಟ್ರಸ್ಟ್ ಪದಾಧಿಕಾರಿಗಳು, ಆರೋಗ್ಯ ಇಲಾಖೆ ಡಾಕ್ಟರ್ ಹಾಗೂ ಸಿಬ್ಬಂದಿಗಳು, ಸ್ಥಳೀಯ ಪ್ರಮುಖರಾದ ಮುರಿಗೆಪ್ಪ ಹೊರಡಿ, ಮಹೇಶ ಘಾಟಗೆ, ಮಹೇಶ ಚಂದರಗಿ, ಮಹೇಶ ಪಾಟೀಲ, ಸತೀಶ ಜಾಧವ
ಅಶೋಕ ವಾಲಿಕಾರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.