Breaking News

ಧಾರವಾಡದ ಕೆಎಂಎಫ್ ಹತ್ತಿರ ಕಾರ್ ಪಲ್ಟಿ ವ್ಯಕ್ತಿಯೊರ್ವನ ಸಾವು. ಇನ್ನೊಬ್ಬ ವ್ಯಕ್ತಿಯ ಸ್ಥಿತಿ ಗಂಭೀರ……..

ಧಾರವಾಡದ ಕೆ ಎಂ ಎಫ್ ಹತ್ತಿರ ರಾತ್ರಿ ಕಾರೊಂದು ಅತಿ ವೇಗವಾಗಿ ಬಂದು ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಪರಿಣಾಮವಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಜೊತೆಗಿದ್ದ ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.

ಕಾರು ಸಂಖ್ಯೆ ಕೆಎ 25 ಎಂಸಿ 0829 ಬಿಆರ್ ಟಿಎಸ್ ಬ್ಯಾರಿಗೆಡ್ ಗೆ ಹೊಡೆದು ಪಲ್ಟಿ ಆಗಿದ್ದು, ಪರಿಣಾಮವಾಗಿ ಸಿದ್ದಾರ್ಥ್ ಅನ್ನೋ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ , ಇನ್ನೊಬ್ಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ.

ಸ್ಥಳಕ್ಕೆ ಸಂಚಾರಿ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About admin

Check Also

ಹುಬ್ಬಳ್ಳಿ-ಧಾರವಾಡದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಧಾರವಾಡ : ಹು-ಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ: ಸಂತೋಷಕುಮಾರ ಬಿರಾದಾರ ಅವರು …

Leave a Reply

Your email address will not be published. Required fields are marked *

You cannot copy content of this page