Breaking News

ಹುಬ್ಬಳ್ಳಿಯಲ್ಲಿ ಸಚಿವ ಅಶ್ವತ್ಥ ನಾರಾಯಣ ವಿರುದ್ದ ದೂರು ದಾಖಲು

ಹುಬ್ಬಳ್ಳಿ : ಟಿಪ್ಪುವನ್ನು ಮುಗಿಸಿದ ಹಾಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಗಿಸಿ ಎಂಬ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ನಗರದ ಗೋಕುಲ್ ರಸ್ತೆ ಪೊಲೀಸ್ ಠಾಣೆಯಲ್ಲಿ ಸಿದ್ಧರಾಮಯ್ಯ ಅಭಿಮಾನಿ ಬಳಗದ ವತಿಯಿಂದ ದೂರು ದಾಖಲಿಸಲಾಗಿದೆ.

ಸಿದ್ಧರಾಮಯ್ಯ ಅಭಿಮಾನಿ ಬಳಗದ ಗಿರೀಶ್ ಗದಿಗೆಪ್ಪಗೌಡ ಅವರಿಂದ ದೂರು ದಾಖಲಾಗಿದ್ದು, ಗಿರೀಶ ಅವರು ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದೂರಿನ ಪ್ರತಿಯನ್ನು ಕೊಟ್ಟಿದ್ದಾರೆಂದು ತಿಳಿದು ಬಂದಿದೆ.

Share News

About admin

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *