ಹುಬ್ಬಳ್ಳಿ: ತಾಲೂಕಿನ ಗಾಮಣಗಟ್ಟಿ ಗ್ರಾಮದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ, ಮೃತ ಯುವಕನ ಹೆಸರು ಸದ್ದಾಂ ಸವಾಂತನವರ್ ಎಂದು ತಿಳಿದುಬಂದಿದೆ.

ಮೃತ ಯುವಕ ಮೂರು ದಿನದಿಂದ ನಾಪತ್ತೆಯಾಗಿದ್ದು ಇವತ್ತು ಶವವಾಗಿ ಪತ್ತಯಾಗಿದ್ದಾನೆ, ಇದು ಆತ್ಮಹತ್ಯೆಯೋ ಅಥವಾ ಕೊಲೆ ಎಂಬ ಅನುಮಾನ ವ್ಯಕ್ತವಾಗಿದ್ದು ಈ ಸಂಬಂಧ ನವನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

bigtvnews | Hubli Dharwad News | Kannada News | Karnataka News Hubli News | News In Hubli | Local news

