Breaking News

ಬಸವರಾಜ್ ಬೊಮ್ಮಾಯಿ ಅವರು ಪ್ರಸ್ತುತಪಡಿಸಿದ ರಾಜ್ಯ ಬಜೆಟ್ ಸ್ವಾಗತಾರ್ಹ,ಶೇಷಗಿರಿ ಕುಲಕರ್ಣಿ ಹೇಳಿಕೆ

ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಸ್ತುತಪಡಿಸಿದ ರಾಜ್ಯ ಬಜೆಟ್ ಅತ್ಯಂತ ಸಹಕಾರಿಯಾಗಿದೆ .ಶೈಕ್ಷಣಿಕ ಪ್ರವಾಸೋದ್ಯಮ ,ಕೃಷಿ ,ಗ್ರಾಮೀಣಾಭಿವೃದ್ಧಿ, ಕ್ರೀಡೆ ,ವೈದ್ಯಕೀಯ ಸೌಲಭ್ಯ ಎಲ್ಲದಕ್ಕೂ ಅತ್ಯಂತ ಕಾಳಜಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಆಗೆ ಆಗುತ್ತದೆ . ವಿಶೇಷವಾಗಿ ಕೈಗಾರಿಕೆ ಮತ್ತು ವಾಣಿಜ್ಯದ ಅಭಿವೃದ್ಧಿಗಾಗಿ ಇನ್ನು 27 ಕೈಗಾರಿಕಾ ವಸಾಹತುಗಳನ್ನು ಸ್ಥಾಪಿಸಲು ಮುಂದಾಗಿದ್ದಾರೆ.ಹಾಗೂ.ಇನ್ನು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದು ಏಳು ಹೊಸ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದಾಗಿದ್ದಾರೆ ಹಾಗೂ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜನ್ನು ಸ್ಥಾಪಿಸಲು ಘೋಷಿಸಿದ್ದಾರೆ ಈ ಬಜೆಟ್ ಸ್ವಾಗತಾರ್ಹವಾಗಿದೆ ಅಂತಾ ಹುಬ್ಬಳ್ಳಿಯಲ್ಲಿ ಶೇಷಗಿರಿ ಕುಲಕರ್ಣಿ ಅವರು ಹೇಳಿದ್ದಾರೆ.

Share News

About admin

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *