Breaking News

ಕಾಂಗ್ರೆಸ್​ ನಾಯಕರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ.

ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿಕೆಗೆ  ಶಿವಮೊಗ್ಗದಲ್ಲಿ ಮಾತನಾಡಿದ  ಜೆಡಿಎಸ್ ನಾಯಕ ಎಚ್ ಡಿಕ ಕುಮಾರಸ್ವಾಮಿ ಅವರು  ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ. ಕಾಂಗ್ರೆಸ್​ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ..ನನ್ನ ವಿರುದ್ಧ ಆ ರೀತಿಯ ಮಾತು ಹೇಳಲು ಸುರ್ಜೇವಾಲ ಅವರಿಗೆ ನಾಚಿಕೆಯಾಗಬೇಕು ಎಂದು ಎಚ್​ಡಿಕೆ ಆಕ್ರೋಶ ವ್ಯಕ್ತಪಡಿಸಿದರು. ಆಪರೇಷನ್ ಕಮಲದ ನಂತರದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ ಪಡೆದಿದ್ದರು, ಎಂಬುದರ ಬಗ್ಗೆ ಸುರ್ಜೆವಾಲ ಬಹಿರಂಗ ಚರ್ಚೆಗೆ ಬರಲಿ. ನಂತರ ಕಾಂಗ್ರೆಸ್‌ ಬಿಜೆಪಿಯ ಬಿ ಟೀಮೋ ಜೆಡಿಎಸ್ ಬಿ ಟೀಮೋ ಎಂಬ ಬಗ್ಗೆ ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Share News

About admin

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಪಡಿತರ ಅಕ್ಕಿ ಅಕ್ರಮ ದಂಧೆ ಆರೋಪ..!ಆಹಾರ ಇಲಾಖೆ–ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆಯಾ..?

ಬಡವರ ಪಡಿತರ ಅಕ್ಕಿಗೆ ಕಳ್ಳರ ಕಣ್ಣು..!ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಸಾಗಾಟದ ಹಾವಳಿ ಆರೋಪ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ..?ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ದಂಧೆ …

Leave a Reply

Your email address will not be published. Required fields are marked *