ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಶಿವಮೊಗ್ಗದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸಚಿವರಾದ ವಿ. ಸೋಮಣ್ಣ ಮತ್ತಿತರರು ಹಾಜರಿದ್ದರು.

