Breaking News

ಅತಿಯಾದ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಯ್ತಾ?

ಹುಬ್ಬಳ್ಳಿ ಹೊರವಲಯದ ಐಟಿಸಿ ಗುದಾಮ ಹತ್ತಿರ ಗದದ ಬಸ್ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಊರುಳಿದೆ. ಈ ದುರ್ಘಟನೆಯಿಂದ ಅಪಘಾತದಲ್ಲಿ ಹಲವರು ಗಂಭಿರ ಗಾಯಗೊಂಡಿದ್ದು, ಗಾಯಾಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿಯಾದ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಯ್ತಾ? ಅನ್ನೊ ಅನುಮಾನ ಎಲ್ಲರನನ್ನೂ ಕಾಡುವಂತಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಯ ಗ್ರಾಮಿಣ ಪೊಲೀಸರ ತನಿಖೆ ನಡೆಸಿದ್ದಾರೆ.

Share News

About admin

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *