Breaking News

ನಾರಿ ಶಕ್ತಿ ಪುರಸ್ಕಾರ ಯೋಜನೆ-೨೦೨೩

ದೇಶದಲ್ಲಿ ಹಲವಾರು ಮಹಿಳೆಯರು ಆತ್ಮ ವಿಶ್ವಾಸದಿಂದಾ ತಮ್ಮ ಛಲ ಬೀಡದೆ, ಎಷ್ಟೆ ಕಷ್ಟಗಳ ನಡುವೆಯು ಸಾಧನೆ ಮಾಡುತ್ತಾನೆ ಬರುತ್ತಿದ್ದಾರೆ. ಕೇಂದ್ರ ಸರ್ಕಾರ ಇಂತಹ ಸಾಧನೆಗಳನ್ನಾ ಗುರುತಿಸಿ ಗೌರವಿಸಲು ನಾರಿ ಶಕ್ತಿ ಪುರಸ್ಕಾರ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಕಾರ್ಯನಿರ್ವಹಿಸುತ್ತದೆ. ಈ ಯೋಜನೆ ಮೂಲಕ ಮಹಿಳೆಯರ ಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯಡಿಯಲ್ಲಿ ಮಹಿಳೆಯರಿಗೆ ಸರ್ಕಾರದ ಮೂಲಕ 2 ಲಕ್ಷ ರೂಪಾಯಿ ಆರ್ಥಿಕ ನೆರವು ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತದೆ. ಪ್ರತಿ ವರ್ಷ ಸುಮಾರು 15 ಮಹಿಳೆಯರಿಗೆ ನಾರಿ ಶಕ್ತಿ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಭಾರತದ ಮಹಿಳೆಯರನ್ನು ಸಬಲೀಕರಣ ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ.

Share News

About admin

Check Also

ಹುಬ್ಬಳ್ಳಿ-ಧಾರವಾಡದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಧಾರವಾಡ : ಹು-ಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ: ಸಂತೋಷಕುಮಾರ ಬಿರಾದಾರ ಅವರು …

Leave a Reply

Your email address will not be published. Required fields are marked *

You cannot copy content of this page