Breaking News

ಲಾರಿಯ ಮೇಲೆ ಮುರಿದು ಬಿದ್ದ ಕಬ್ಬಿಣದ ಸಲಾಕೆ

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ವಾಹನ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ದಿನಕ್ಕೊಂದು ಘಟನೆಗಳು ಕಂಡುಬರುತ್ತಿವೆ.ಇಂತಹದೊಂದು ಘಟನೆ ಹುಬ್ಬಳ್ಳಿ ನಗರದಲ್ಲಿ ಕಂಡುಬಂದಿದ್ದು, ರೈಲ್ವೆ ನಿಲ್ದಾಣದ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಲಾರಿಯ ಮೇಲೆ ಭಾರೀ ಗಾತ್ರದ ವಾಹನ ತಡೆಗಟ್ಟುವ ಕಬ್ಬಿಣದ ಸಲಾಕೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.


Share News

About admin

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *