Breaking News

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಆಚರಣೆ

ಹುಬ್ಬಳ್ಳಿ: ತ್ರಿಪುರಾ ಮತ್ತು ನಾಗಾಲ್ಯಾಂಡ್ ವಿಧಾನಸಭೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುವುದರ ಮೂಲಕ ವಿಜಯೋತ್ಸವ ಆಚರಣೆ ಮಾಡಿದರು

Share News

About admin

Check Also

Featured Video Play Icon

ಅಕ್ರಮ ಗಾಂಜಾ ಮಾರಾಟ: ಹದಿಮೂರು ಜನರ ಹೆಡೆಮುರಿ ಕಟ್ಟಿದ ಖಾಕಿ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಾಂಜಾ ಘಾಟು ಜೋರಾಗಿದೆ. ಅಕ್ರಮವಾಗಿ ಗಾಂಜಾ ಮಾರಾಟ ಹಾಗೂ ಖರೀದಿಗೆ ಬಂದಂತಹ 13 ಜನರನ್ನು ಶಹರ …

Leave a Reply

Your email address will not be published. Required fields are marked *

You cannot copy content of this page