Breaking News

ಧಾರವಾಡದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ

ಧಾರವಾಡ: ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಧಾರವಾಡದಲ್ಲಿ ರಾಯರೆಡ್ಡಿ ಅವರ ಫಾರ್ಮ್‌ಹೌಸ್‌ಗೆ ಆಗಮಿಸಿದ್ದರು. ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ಪ್ರಜಾಧ್ವನಿ ಬಸ್ ಮೂಲಕವೇ ಸಿದ್ದರಾಮಯ್ಯ ಅವರು ಧಾರವಾಡದ ಗೋವಾ ರಸ್ತೆಯಲ್ಲಿರುವ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರ ಫಾರ್ಮ್‌ಹೌಸ್‌ಗೆ ಹೊಗಿದ್ದು, ಭೋಜನ ಮಾಡಿ ವಿಶ್ರಾಂತಿ ಪಡೆದುಕೊಂಡು ಸಂಜೆ 5 ಗಂಟೆಗೆ ಧಾರವಾಡದ ಕಲಾಭವನದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

Share News

About admin

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಪಡಿತರ ಅಕ್ಕಿ ಅಕ್ರಮ ದಂಧೆ ಆರೋಪ..!ಆಹಾರ ಇಲಾಖೆ–ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆಯಾ..?

ಬಡವರ ಪಡಿತರ ಅಕ್ಕಿಗೆ ಕಳ್ಳರ ಕಣ್ಣು..!ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಸಾಗಾಟದ ಹಾವಳಿ ಆರೋಪ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ..?ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ದಂಧೆ …

Leave a Reply

Your email address will not be published. Required fields are marked *