Breaking News

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ

ವಾಹನಗಳು ಹೆಚ್ಚಾಗುತ್ತಿದ್ದು, ವಾಹನಗಳ ಅಪಘಾತವೂ ಹೆಚ್ಚಗುತ್ತಿವೆ. ಧಾರವಾಡ ತಾಲೂಕಿನ ಯಾದವಾಡ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಯಾದವಾಡ ಕಡೆಯಿಂದ ಬರುತ್ತಿದ್ದ ಈ ಟ್ರ್ಯಾಕ್ಟರ್, ಚಾಲಕನ ನಿಯಂತ್ರಣ ತಪ್ಪಿ ಅಪ್ಪು ದಾಬಾ ಬಳಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರ! ತಪ್ಪು ನಿರ್ಧಾರ ಜಿಲ್ಲೆಯ ಕಾಂಗ್ರೆಸ್‌ಗೆ ಭಾರೀ ಹೊಡೆತ..?

ಫೋಟೋ ಪಾಲಿಟಿಕ್ಸ್‌ಗೆ ಮಣೆ ಬೇಡ, ಸಂಘಟನೆಯ ನಾಯಕರಿಗೆ ಮನ್ನಣೆ ಕೊಡಿ! ಡಿಸಿಸಿ ಆಯ್ಕೆ ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ… ಡಿಸಿಸಿ ಅಧ್ಯಕ್ಷ ಸ್ಥಾನ: …

Leave a Reply

Your email address will not be published. Required fields are marked *