ಧಾರವಾಡ: ಜೆಎಸ್‌ಎಸ್ ಕಾಲೇಜು ಆವರಣದಲ್ಲಿ, ತಳಭಾಗದಲ್ಲಿ ಕೊಳೆತಿದ್ದ ಮರವೊಂದು ಗಾಳಿಗೆ ಬಿದ್ದಿರುವ ಘಟನೆ ನಡೆದಿದೆ. ಈ ವೇಳೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದು, ಮರದ ಕೆಳಗೆ ಪಾರ್ಕ್ ಮಾಡಲಾಗಿದ್ದ ಹಲವು ಬೈಕ್‌ಗಳು ಜಖಂಗೊಂಡಿವೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
