Breaking News

ಉಚಿತ ಕಣ್ಣಿನ ತಪಾಸಣೆ ಶಿಬಿರ

ಗದಗ: ನಗರದ ವಾರ್ಡ್ ನಂಬರ್ 20ರಲ್ಲಿ ಕೆ.ಎಚ್. ಪಾಟೀಲ ಶಾಸಕರ ಸೇವಾ ತಂಡದಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಚಸ್ಮಾ ವಿತರಣೆ ಕಾರ್ಯಕ್ರಮ ಜರುಗಿತು. ನಗರಸಭೆ ಸದಸ್ಯೆ ಪರವಿನಬಾನು ಮುಲ್ಲಾ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿದ್ದು, ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ಸುಮಾರು ನೂರಕ್ಕೂ ಅಧಿಕ ಜನರು ಕಣ್ಣಿನ ತಪಾಸಣೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಖಾಜೇಸಾಬ್ ಕೊಪ್ಪಳ, ಶಿವಪ್ಪ ಕುರಿ, ಮಾದೇವಪ್ಪ ಪಾಟೀಲ, ಪರಶುರಾಮ ಬೆಳದಡಿ, ಸಂಜೀವ ಕೌತಾಳ, ಹುಲಿಗೆಮ್ಮ, ಇಸುಪ್ ಕೋಟೂರ, ಪರಶುರಾಮ್ಮ ಬೆಳದಡಿ, ಆರಿಪ್ ಹುನಗುಂದ, ಹುಲಿಗೆವ್ವ್, ಸಂಜವ್ವ್, ಕೌತಾಳ ಅಡಕರ ದಾವಲ್ಸಬ್ ಇಟಿ ಸೇರಿದಂತೆ ಓಣಿಯ ಗುರು ಹಿರಿಯರು ಉಪಸ್ಥಿತರಿದ್ದರು.

Share News

About admin

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಪಡಿತರ ಅಕ್ಕಿ ಅಕ್ರಮ ದಂಧೆ ಆರೋಪ..!ಆಹಾರ ಇಲಾಖೆ–ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆಯಾ..?

ಬಡವರ ಪಡಿತರ ಅಕ್ಕಿಗೆ ಕಳ್ಳರ ಕಣ್ಣು..!ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಸಾಗಾಟದ ಹಾವಳಿ ಆರೋಪ..! ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ..?ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ದಂಧೆ …

Leave a Reply

Your email address will not be published. Required fields are marked *