Breaking News

ರೋಗಿಗಳ ಮುಂದೆಯೇ ರೀಲ್ಸ್ ಮಾಡಿದ ನರ್ಸ್‌

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯನೊರ್ವ ಪತಲಿ ಕಮರಿಯಾ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿ ,ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿ ನಿನ್ನೆ ತಾನೇ ರೀಲ್ಸ್ ಮಾಡಲು ಹೋಗಿ ವೈರಲ್ ಆಗಿದ್ದರು. ಇಂದು ನರ್ಸ್ “ನಂದೇ ಈ ಸ್ವತ್ತು ಬಿಟ್ಟುಇರಲಾರೆ” ರೀಲ್ಸ್ ಮಾಡಿ ವೈರಲ್ ಆಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಮುಂದೆಯೇ ರೀಲ್ಸ್ ಮಾಡಿದ ನರ್ಸ್‌ ರೇಣುಕಾ ಸುಂಕದ ವಿರುದ್ದ ನೆಟ್ಟಿಗರ ಆಕ್ರೋಶ. ವೈದ್ಯ ಹಾಗೂ ನರ್ಸ್ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರ ಆಗ್ರಹ.

Share News

About BigTv News

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *