ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್‌ನ ಉದ್ಘಾಟನೆಯನ್ನು ಮೋದಿಯವರೇ ಮಾಡಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಎಲ್ಲೆಡೆ ಪೊಲೀಸ್ ಕಡಕ್ ಬಂದೋಬಸ್ತ್.
