Breaking News

ಖಾಕಿ ಕಡಕ್ ಬಂದೋಬಸ್ತ್ ಏರಪೋರ್ಟ್ ನಲ್ಲಿಯು ಹೈ ಅಲರ್ಟ್

ಹುಬ್ಬಳ್ಳಿ: ಧಾರವಾಡ ಜಿಲ್ಲೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್. ಮಂಡ್ಯದಿಂದ ಹುಬ್ಬಳ್ಳಿ ಏರಪೋರ್ಟ್ ಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೀತಿಯ ಪರಿಶೀಲನೆ ನಡೆಸಿ, ಏರಪೋರ್ಟ್ ನಲ್ಲಿ ಟೈಟ್ ಸೆಕ್ಯೂರಿಟಿ ನಿಯೋಜನೆ ಮಾಡಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಸದ್ಯ ಏರಪೋರ್ಟ್ ಡಿಸಿಪಿ, ಪೊಲೀಸ್ ಇನ್ಸಪೆಕ್ಟರ್, ಸೇರಿ ಸುಮಾರು 200ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳಿದ್ದು, ಭದ್ರತೆ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ: ರಾಜಕಾಲುವೆಯಲ್ಲಿ ಪತ್ತೆಯಾದ ಅಪರಿಚಿತ ಶವ!!

ಹುಬ್ಬಳ್ಳಿಯ ರಾಜಕಾಲುವೆಯಲ್ಲಿ ಇಂದು ಬೆಳಿಗ್ಗೆ ಯುವಕನ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಆ ಬಳಿಕ …

Leave a Reply

Your email address will not be published. Required fields are marked *

You cannot copy content of this page