ನವಲಗುಂದ : ತಾಲೂಕಿನ ಮೊರಬ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಕಡಲೆ ಖರೀದಿ ಕೇಂದ್ರ ಪ್ರಾರಂಭಗೊಂಡಿವೆ. ಸಂಘದ ಅಧ್ಯಕ್ಷ ಶರಣಬಸವೇಶ ವಿರಕ್ತಮಠ, ಉಪಾಧ್ಯಕ್ಷ ಸುಭಾಷ್ ಕಲ್ಲಿ, ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರಾಜ್ ಮನಿಗೊಳಿ, ಗಂಗಪ್ಪ ಮನಮಿ ಸೇರಿದಂತೆ ಸಂಘದ ಸಿಬ್ಬಂದಿ ವರ್ಗ ಹಾಗೂ ಗ್ರಾಮದ ಗುರು ಹಿರಿಯರು ಸಮ್ಮುಖದಲ್ಲಿ ಕಡಲೆ ಖರೀದಿ ಕೇಂದ್ರವನ್ನು ಪೂಜೆ ಮಾಡುವ ಮೂಲಕ ಪ್ರಾರಂಭ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





