Breaking News

ಆಟೋ-ಲಾರಿ ಡಿಕ್ಕಿ ಸ್ಥಳದಲ್ಲಿಯೇ ಆಟೋ ಚಾಲಕನ ಸಾವು

ವಿಜಯಪುರ: ನಗರದ ಹೊರವಲಯದ ರಿಂಗ್ ರೋಡ್ ರಸ್ತೆಯಲ್ಲಿ, ಆಟೋ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಚಾಲಕ ಸ್ಥಳದಲ್ಲಿ ಅಸುನೀಗಿರುವ ಘಟನೆ ಮಂಗಳವಾರ ನಡೆದಿದೆ. ಅಪಘಾತದಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಆದ್ರೆ, ಮೃತಪಟ್ಟಿರುವ ಚಾಲಕನ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಲಾರಿ ಚಾಲಕ ಸ್ಥಳದಲ್ಲಿ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Share News

About admin

Check Also

ಗೃಹಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಭಾರಿ ಎಡವಟ್ಟು: ಪೊಲೀಸರ ಕಣ್ತಪ್ಪಿಸಿ ಪೋಕ್ಸೊ ಆರೋಪಿ ಎಸ್ಕೇಪ್..!

ಪೊಲೀಸರ ನಿದ್ರೆ, ಆರೋಪಿಯ ಪ್ಲಾನ್ ಸಕ್ಸಸ್: CCTVಯಲ್ಲಿ ಸೆರೆ ಆಯ್ತು ಎಸ್ಕೇಪ್ ದೃಶ್ಯ..! ಕಲಬುರಗಿ: ರಾಜ್ಯದ ಗೃಹ ಸಚಿವ ಅವರ …

Leave a Reply

Your email address will not be published. Required fields are marked *