ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆನಾವು ಅದನ್ನ ಒಪ್ಪಿಕೊಂಡಿದ್ದೇವೆಈಗ ಮಹಾರಾಷ್ಟ್ರ 865 ಹಳ್ಳಿಗಳನ್ನು ಕ್ಲೈಮ್ ಮಾಡುತ್ತಿದ್ದಾರೆಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆಯ ಸ್ಕೀಮ್‌ಗಳನ್ನ ಈ ಹಳ್ಳಿಗಳಲ್ಲಿ ಇಂಪ್ಲಿಮೇಂಟ್ ಮಾಡುತ್ತಿದೆಇಷ್ಟೇಲ್ಲಾ ಬೆಳವಣಿಗೆ ಆದ್ರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸುಮ್ಮನೆ ಇದೆಮುಖ್ಯಮಂತ್ರಿಗಳು ಈ ಬಗ್ಗೆ ಏನೂ ಮಾತನಾಡುತ್ತಿಲ್ಲಈ ಸರ್ಕಾರ ಸತ್ತು ಹೋಗಿದೇಯಾಒಕ್ಕೂಟದ ವ್ಯವಸ್ಥೆಗೆ ಧಕ್ಕೆ ಆಗುತ್ತದೆಮಹಾರಾಷ್ಟ್ರದಲ್ಲಿಯೂ ಕನ್ನಡಿಗರು ಇದ್ದಾರೆಅವರೆಲ್ಲರೂ ಕರ್ನಾಟಕಕ್ಕೆ ಬರುತ್ತೆವೆಂದು ಹೇಳಿಕೆ ನೀಡಿದ್ದಾರೆಅವರಿಗೆ ಕರ್ನಾಟಕದ ಸವಲತ್ತುಗಳನ್ನು ನೀಡುವುದು ಒಕ್ಕೂಟದ ವ್ಯವಸ್ಥೆಯ ಲಕ್ಷಣ ಅಲ್ಲಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕುಪದೇ ಪದೇ ಶಾಂತವಾದ್ರೆ, ನೆಲಜಲ ಬಗ್ಗೆ ಅವರು ಪದೇ ಪದೇ ಕೆಣಕಲಿಕ್ಕೆ ಪ್ರಾರಂಭ ಮಾಡುತ್ತಾರೆಏಕನಾಥ ಶಿಂಧೆಯ ಮಹಾರಾಷ್ಟ್ರದ ಸರ್ಕಾರವನ್ನ ಕೇಂದ್ರ ಸರ್ಕಾರ ಡಿಸ್ಮಿಸ್ ಮಾಡಬೇಕುತಕ್ಷಣ ನಮ್ಮ ಮುಖ್ಯಮಂತ್ರಿಗಳನ್ನ ಕೇಂದ್ರ ಸರ್ಕಾರ ರಾಜೀನಾಮೆ ಪಡೆಯಬೇಕು
bigtvnews | Hubli Dharwad News | Kannada News | Karnataka News Hubli News | News In Hubli | Local news

