Breaking News

ಮಹಿಳಾ ಸಮಾವೇಶಕ್ಕೆ ನಟಿ ತಾರಾ, ಸಚಿವೆ ಶೋಭಾ ಕರಂದ್ಲಾಜೆ ಆಗಮನ

ಧಾರವಾಡ: ಕಡಪಾ ಮೈದಾನದಲ್ಲಿ ಮಹಿಳಾ ಮೋರ್ಚಾದಿಂದ ಮಹಿಳಾ ಸಮಾವೇಶ. ಮಹಿಳಾ ಯೋಜನೆಗಳನ್ನು ತಿಳಿಸಲು ಈ ಸಮಾವೇಶ ಹಮ್ಮಿಕೊಂಡಿದ್ದು , ಸಮಾವೇಶಕ್ಕೆ ನಟಿ ತಾರಾ, ಸಚಿವೆ ಶೋಭಾ ಕರಂದ್ಲಾಜೆ ಭಾಗಿಯಾಗಲಿದ್ದಾರೆ.

ಮಹಿಳಾ ಮತಗಳನ್ನು ಸೆಳೆಯಲು ಬಿಜೆಪಿಯಿಂದ ಪ್ಲ್ಯಾನ್ ಮಾಡಿದ್ದು, ಸಮಾವೇಶಕ್ಕೆ ಸಾವಿರಾರು ಮಹಿಳೆಯರು ಭಾಗಿಯಾಗುವ ಸಾಧ್ಯತೆ ಇದೆ.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕುನಿಂದ ಕೊಲೆ ಯತ್ನ ನಗರದಲ್ಲಿ …

Leave a Reply

Your email address will not be published. Required fields are marked *