Breaking News

ಅಂಬೇಡ್ಕರ್ ಜಯಂತಿ ನಿಮಿತ್ತ ಸನ್ಮಾನ ಕಾರ್ಯಕ್ರಮ

ಹುಬ್ಬಳ್ಳಿ: ಎಪ್ರಿಲ್ 14 ರಂದು ಡಾ: ಬಿರ್ ಅಂಬೇಡ್ಕರ್ ಜಯಂತಿ ನಿಮಿತ್ತ ಹುಬ್ಬಳ್ಳಿಯ ಮೋಚಿಗಾರ ನೌಕರರ ಸಂಘದ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಅಂಬೇಡ್ಕರ್ ಜಯಂತಿಯ ಆಚರಣೆ ಹಾಗೂ ಮೋಚಿಗಾರ ಸಮಾಜದ ನಿವೃತ್ತ ಸರಕಾರಿ ನೌಕರರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಸಿದ್ದಪ್ಪ ಕಮ್ಮಾರ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಚಂದ್ರಕಾಂತ ಗೌಡರ ಹುಬ್ಬಳ್ಳಿ ಧಾರವಾಡ ಹಾಗೂ ಕಲಘಟಗಿ ಮೋಚಿಗಾರ ಸಮಾಜದ ನೌಕರರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *