Breaking News

ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹ ಕಚೇರಿಯ ಎದುರು ಪ್ರತಿಭಟನೆ

ಧಾರವಾಡ: ಕೊಳಚೆ ಪ್ರದೇಶದ ‌ನಿವಾಸಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗಿದ್ದು, ಧಾರವಾಡ ನಗರದ ಕೊಳಚೆ ಪ್ರದೇಶಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ನೀರಿನ ಬಿಲ್, ಮನೆ ಕರ ಕಡಿಮೆ ಮಾಡಬೇಕು.ವಸತಿ ರಹಿತರಿಗೆ ವಸತಿ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸಮಗ್ರ ಪ್ರಜೆಗಳ ಧ್ವನಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *