ಹುಬ್ಬಳ್ಳಿ : ರಾಜ್ಯಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ ಆಗಬಹುದೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಹಲವಾರು ದಶಕಗಳಿಂದ ನಡೆದು ಬಂದಂತಹ ಸದಾಶಿವ ಆಯೋಗವನ್ನು ಅತ್ಯಂತ ಧೈರ್ಯದಿಂದ ಅನುಷ್ಟಾನ ಮಾಡಿದ್ದಕ್ಕೆ, ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.