Breaking News

8 ವರ್ಷದ ಬಾಲಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ…? ಕೊಲೆಯ ಹಿಂದೆ ಇದೇಯಾ ಆ ರಹಸ್ಯ..

ಹುಬ್ಬಳ್ಳಿ ನಿನ್ನೆ ಸಂಜೆಯಿಂದ ನಾಪತ್ತೆ ಆಗಿದ್ದ ನದೀಂ ಮನೆಯಿಂದ ಕಾಣೆಯಾದ ಬಾಲಕನೊರ್ವ ಶವವಾಗಿ ಪತ್ತೆಯಾದ ಘಟನೆ ಇಲ್ಲಿನ ದೊಡ್ಡಮನಿ ಕಾಲೇನಿಯಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಕ್ರಿಶ್ಚಿಯನ್ ಕಾಲೋನಿಯ ನದೀಮ್ಹು

8ವರ್ಷ ಎಂಬಾತನೇ ಸಾವನ್ನಪ್ಪಿದ ಬಾಲಕನಾಗಿದ್ದು, ಈತ ಗುರುವಾರ ಮನೆಯಿಂದ ಹೊರಹೋಗಿದ್ದ, ನಂತರ ರಾತ್ರಿಯಾದರೂ ಮರಳಿ ಮನೆಗೆ ಬಂದಿದ್ದಿಲ್ಲ. ಹೀಗಾಗಿ ಮೃತ ನದೀಮ್ ಪೋಷಕರು ಬೆಂಡಿಗೇರಿ ಪೋಲಿಸ್ ಠಾಣೆಯಲ್ಲಿ ನಾಪತ್ತೆಯ ದೂರು ನೀಡಿದ್ದರು. ಆದರೆ ಇಂದು ನದೀಮ್ ಶವವಾಗಿ ದೊಡ್ಡಮನಿ ಕಾಲೋನಿಯಲ್ಲಿ ಪತ್ತೆಯಾಗಿದ್ದು, ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಈಗಾಗಲೇ ಬೆಂಡಿಗೇರಿ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ….

Share News

About Shaikh BigTv

Check Also

ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಮಂಗಳೂರಿನ ಧರ್ಮಗುರು ವಿರುದ್ಧ ಮತ್ತೊಂದು ಕೇಸ್

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) …

Leave a Reply

Your email address will not be published. Required fields are marked *