Breaking News

ಜಿಲ್ಲಾ ಪಂಚಾಯತ್ ನೂತನ ಸಿಇಓ ಆಗಿ ಶ್ರೀಮತಿ ಸ್ವರೂಪ ಟಿ.ಕೆ.

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಶ್ರೀಮತಿ ಸ್ವರೂಪ ಟಿ.ಕೆ. ಅವರು ಇಂದು ಅಧಿಕಾರ ವಹಿಸಿಕೊಂಡರು.

ಈ ಮೊದಲು ಅವರು ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ (ಸಂಜೀವಿನಿ) ಅಪರ ಅಭಿಯಾನ ನಿರ್ದೇಶಕರಾಗಿದ್ದರು.

Share News

About BigTv News

Check Also

ಬಕ್ರೀದ್ ಹಬ್ಬದ ಪ್ರಯುಕ್ತ ಸೌಹಾರ್ದ ಸಭೆ: ಡಿಸಿಪಿ ನೇತೃತ್ವದಲ್ಲಿ ಶಾಂತಿ ಕಾಪಾಡಲು ಸೂಚನೆ..!

ಹುಬ್ಬಳ್ಳಿ: ಇಸ್ಲಾಂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬದ ಪ್ರಯುಕ್ತವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಸೌಹಾರ್ದತೆ …

Leave a Reply

Your email address will not be published. Required fields are marked *

You cannot copy content of this page