Breaking News

ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ವಸ್ತುಗಳನ್ನು ಸಾಗಾಟ ಮಾಡದಂತೆ ಕಟ್ಟೆಚ್ಚರ ವಹಿಸಿದ ಪೊಲೀಸರು

ಧಾರವಾಡದ :ಹಳಿಯಾಳ ರಸ್ತೆಯಲ್ಲಿ ಪೊಲೀಸ್ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಜಿಲ್ಲೆಯ ಒಳಬರುವ ಹಾಗೂ ಹೊರ ಹೋಗುವ ಎಲ್ಲಾ ವಾಹನಗಳನ್ನು ಪೊಲೀಸರು ಕಟ್ಟುನಿಟ್ಟಾಗಿ ಪರಿಶೀಲನೆ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣ, ಸೀರೆ, ಮದ್ಯ ಸೇರಿದಂತೆ ಇತ್ಯಾದಿ ವಸ್ತುಗಳನ್ನು ಸಾಗಾಟ ಮಾಡದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಆ ರೀತಿಯ ವಾಹನಗಳು ಸಂಚರಿಸಿದ್ದೇ ಆದಲ್ಲಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳುವುದಂತೂ ಗ್ಯಾರಂಟಿ.

2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಪೊಲೀಸರು ವಾಹನ ತಪಾಸಣೆ ಮಾಡುವ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *